Breaking News

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಜೋತಿಷಿಯ ಸೆರೆ‌!

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ರಾಜೇಶ್‌ಗೆ ಬೆಳ್ತಂಗಡಿ ನ್ಯಾಯಾಲಯ 2021ರಲ್ಲಿ ಶಿಕ್ಷೆ ವಿಧಿಸಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಜೂ. 16ರಂದು ಧರ್ಮಸ್ಥಳ ಬಳಿ ಬಂಧಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ಮೂರು ತಿಂಗಳ ನ್ಯಾಯಾಂಗ ಬಂಧನ ಮತ್ತು 1,79,150 ರೂ. ದಂಡ ಪಾವತಿಸುವಂತೆ ಶಿಕ್ಷೆ ವಿಧಿಸಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *