Warning: Undefined array key "wpdb" in /home/eamphica/public_html/wp-content/mu-plugins/blaze-curator-hq.php on line 4442
ಬೆಸ್ಕಾಂ ನಿರ್ಲಕ್ಷ್ಯ, ವಿದ್ಯುತ್ ಶಾಕ್ ನಿಂದ ವ್ಯಕ್ತಿ ಸಾವು! - bigtvnews | Hubli Dharwad News | Kannada News | Karnataka News
Breaking News

ಬೆಸ್ಕಾಂ ನಿರ್ಲಕ್ಷ್ಯ, ವಿದ್ಯುತ್ ಶಾಕ್ ನಿಂದ ವ್ಯಕ್ತಿ ಸಾವು!

ಬೆಸ್ಕಾಂ ಅಧಿಕಾರಿಗಳಿಂದ ಇದೀಗ ಮತ್ತೊಂದು ಎಡವಟ್ಟು ಸಂಭವಿಸಿದ್ದು, ಪದೇ ಪದೇ ವಿದ್ಯುತ್ ಕೈ ಕೊಟ್ಟಾಗ ಬೆಸ್ಕಾಂ ಸಿಬ್ಬಂದಿಗಳು ಮಾಡಬೇಕಾದ ಅಂತಹ ಕೆಲಸವನ್ನು ಜಯರಾಮ್ ಮಾಡಿದ್ದಾರೆ. ಆದರೆ ಜಯರಾಮ್ ಲೈಟ್ ಕಂಬ ದುರಸ್ತಿ ಮಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಘಟನೆ ಸಂಭಂದ ಸಾರ್ವಜನಿಕರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *