Breaking News

ಜಾಲಿಬೆಂಚಿ: ವಿಷ ಸೇವಿಸಿ ರೈತ ಆತ್ಮಹತ್ಯೆ!

ಜಾಲಿಬೆಂಚಿ ಗ್ರಾಮದ ರೈತ ಅಂಬ್ರೇಶ ರಾಚಯ್ಯ ಮಠಪತಿ (44) ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಒಂದು ಎಕರೆ ಜಮೀನು ಇದೆ. ಬ್ಯಾಂಕ್ ಮತ್ತು ಖಾಸಗಿಯವರ ಬಳಿ ₹10 ಲಕ್ಷ ಸಾಲ ಇದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸಂಜೆ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *