ಕನಕಪುರ ಡಿಪೋದಿಂದ ಪ್ರಯಾಣಿಕರನ್ನು ಕರೆದುಕೊಂಡು ತಮಿಳುನಾಡಿಗೆ ಹೋಗುತ್ತಿದ್ದು 9 ಗಂಟೆ ಸುಮಾರಿಗೆ ಈ ಬಸ್ ತಗ್ಗಟ್ಟಿ ಗ್ರಾಮದ ಬಳಿ ಬ್ರೇಕ್ ನಿಯಂತ್ರಣ ಕಳೆದುಕೊಂಡಿದೆ.ತಕ್ಷಣ ಚಾಲಕ ಬಸ್ಸನ್ನು ರಸ್ತೆ ಬದಿಯ ಮಣ್ಣಿನ ಗುಡ್ಡೆಗೆ ಗುದ್ದಿಸಿ ಬಸ್‌ನ್ನು ನಿಲ್ಲಿಸುವ ಮೂಲಕ ಪ್ರಯಾಣಿಕರ ಪ್ರಾಣ ಉಳಿಸಿದ್ದಾರೆ.ಈ ಸುದ್ದಿ ತಿಳಿಯುತ್ತಿದ್ದಂತೆ ಕನಕಪುರದ ಕೆಲವು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

