ಕಾಮಗಾರಿಗೆ ಎಂದು ಬಂದಿದ್ದ ರಾಜೇಂದ್ರ ಕೆಲಸ ಮಾಡಿ ಶಾಲೆಯ ಕಟ್ಟಡದಲ್ಲಿ ಮಲಗುತ್ತಿದ್ದರು. ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ಶಾಲೆಗೆ ಮಕ್ಕಳು ಬಂದಾಗ ವಿಚಾರ ಬೆಳಕಿಗೆ ಬಂದಿದೆ.ಶಾಲೆ ಒಳಗೆ ಹೋಗ್ತಿದ್ದಂತೆ ಮೃತದೇಹ ನೋಡಿ ಮಕ್ಕಳು ಚೀರಿಕೊಂಡಿದ್ದಾರೆ. ಶಾಲಾ ಆಡಳಿತ ಮಂಡಳಿ ಶಾಲೆಗೆ ರಜೆ ನೀಡಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

