ರಾತ್ರಿ ಬೈಕ್ ನಲ್ಲಿ ಶಿಡ್ಲಘಟ್ಟ ಕಡೆಯಿಂದ ಚಿಂತಾಮಣಿಗೆ ಬರುತ್ತಿದ್ದರು.ಬೆಂಗಳೂರಿನ ರಾಜಾಜಿ ನಗರದ ಇನೋವಾ ಕಾರು ಚಿಂತಾಮಣಿಯ ಮದುವೆಯೊಂದರಲ್ಲಿ ಭಾಗವಹಿಸಲು ಆಗಮಿಸಿದ್ದು, ಮುಗಿಸಿಕೊಂಡು ವಾಪಸ್ ಹೋಗುವಾಗ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರ ವಿವರ ಇನ್ನೂ ದೊರೆತಿಲ್ಲ.ವೇಗವಾಗಿ ಬಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡಿದ್ದ ಇಬ್ಬರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರು ನಾರಾಯಣಸ್ವಾಮಿ ಮೃತಪಟ್ಟಿದ್ದಾನೆ ಎಂದು ತಿಳಿಸಿ ಗಾಯಾಳು ಮಧು ವನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರಕ್ಕೆ ರವಾನಿಸಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

