Breaking News

ಪತಿ ಮತ್ತು ಗರ್ಭಿಣಿ ಪತ್ನಿಯ ಮೃತದೇಹಗಳು ಮನೆಯಲ್ಲಿ ಪತ್ತೆ!!

ತಿಮ್ಮಪ್ಪರ ಮನೆ ಮಿತ್ತಮಜಲಿನಲ್ಲಿದ್ದು, ಜಯಂತಿಯ ಮನೆ ಬಡಗುಂಡಿಯಲ್ಲಿದೆ. ಇವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಸದ್ಯ ಜಯಂತಿ ಗರ್ಭಿಣಿಯಾಗಿದ್ದು, ಜು.2ರಂದು ಸೀಮಂತ ನಡೆಸಲು ದಿನಾಂಕ ನಿಗದಿಯಾಗಿತ್ತು ಎನ್ನಲಾಗಿದೆ.ಪತಿಯ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿದ್ದರೆ, ಪತ್ನಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *