Breaking News

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶಾಲಾ ವಾಹನ ಡಿಕ್ಕಿ: ಬೈಕ್ ಸವಾರ ಸಾವು!

ಬಿಜಿಎಸ್ ಗ್ಲೋಬಲ್ ಸ್ಕೂಲ್ ವಾಹನವು ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿತ್ತು.ಈ ವೇಳೆ ಎದುರಿಗೆ ಬಂದ ಬೈಕ್ ಚಾಲಕನಿಗೆ ವಾಹನ ಡಿಕ್ಕಿ ಹೊಡೆಯಿತು. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಅಮಿತ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *