Breaking News

ಗುಂಡ್ಲುಪೇಟೆ: ಹಿಂದೂ ಯುವಕನ ಹತ್ಯೆಗೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿ ಪೊಲೀಸರ ವಶಕ್ಕೆ!!

ಜೂನ್ 16 ರಂದು ಗುಂಡ್ಲುಪೇಟೆ ಪಟ್ಟಣದ ಮದ್ದಾನೇಶ್ವರ ಶಾಲಾ ಮುಂಭಾಗ ನಡೆದ ಹಿಂದೂ ಯುವಕನ ಹತ್ಯೆಗೆ ಸಂಬಂದಿಸಿದಂತೆ ಘಟನೆ ನಡೆದ ಮರುದಿನವೇ ಕರ್ನಾಟಕ ಗೃಹಮಂಡಳಿ ನಿವಾಸಿ ನಿಜಾಮುದ್ದೀನ್ ಎಂಬಾತನನ್ನ ಬಂದಿಸಿದ್ದ ಪೊಲೀಸರು ಇನ್ನೋರ್ವ ಆರೋಪಿ ಮಹಮ್ಮದ್ ರಫಿ ಬಿನ್ ಮಹಮದ್ ಜಿಯಾಯುದ್ದೀನ್ ( 35 ) ಎಂಬುವವನ್ನ ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *