Breaking News

ರೌಡಿಶೀಟರ್ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ!!

ನಗರದ ಜನತಾ ಕಾಲೊನಿಯಲ್ಲಿ ಜೂನ್ 14ರ ರಾತ್ರಿ ವಿಜಯ್ (26) ಎಂಬ ರೌಡಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದರು.ಕಾರ್ಯಾಚರಣೆ ವೇಳೆ ನಾಲ್ವರು ಆರೋಪಿಗಳು ಪೊಲೀಸರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ಪರಾರಿಯಾಗುತ್ತಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದರು.

ಬಂಧಿತ ಅರುಣ್ ಹಾಗೂ ದೀಪು ಹೇಳಿಕೆ ಆಧರಿಸಿ ಇನ್ನಿಬ್ಬರನ್ನು ಬಂಧಿಸಲಾಗಿದೆ. ದಾಳಿ ವೇಳೆ ಜೆ.ಜೆ.ನಗರ ಠಾಣೆ ಎಎಸ್‌ಐ ಕುಮಾರ್ ಮತ್ತು ಕಾನ್‌ಸ್ಟೆಬಲ್‌ ಕರೀಂ ಸಾಬ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *