Breaking News

ಡ್ಯಾಂನಲ್ಲಿ ಮುಳುಗಿ ಡಿಪ್ಲೊಮಾ ವಿದ್ಯಾರ್ಥಿ ದಾರುಣ ಸಾವು!

ವಿದ್ಯಾರ್ಥಿ ವಿಕಾಸ್, ತನ್ನ ಸ್ನೇಹಿತರಾದ ಸೃಜನ್ ಮತ್ತು ಲೋಕೇಶ್ ಗೌಡ ಅವರೊಂದಿಗೆ ಮಂಚನಬೆಲೆ ಡ್ಯಾಂಗೆ ಈಜಲು ಹೋಗಿದ್ದಾರೆ.ನೀರಿನಲ್ಲಿ ಕೆಲವೇ ನಿಮಿಷಗಳಲ್ಲಿ ವಿಕಾಸ್ ಆಳಕ್ಕೆ ಸಿಲುಕಿ ಮುಳುಗಲು ಆರಂಭಿಸಿದ್ದಾನೆ. ಕೂಡಲೇ ಸ್ನೇಹಿತರು ಪೊಲೀಸರು ಹಾಗೂ ಅಗ್ನಿಶಾಮಕ ದಳ ಮತ್ತು ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಜಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ.ಸುಮಾರು 6 ಗಂಟೆಗಳ ಹುಡುಕಾಟದ ಬಳಿಕ ವಿಕಾಸ್ ಮೃತದೇಹ ಪತ್ತೆಯಾಗಿದೆ. ಇದೀಗ ಮೃತದೇಹವ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಮರಣ ವರದಿ (ಯುಡಿಆರ್) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *