ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಯರಿನಾರಾಯಣಪೂರ ಗ್ರಾಮದಲ್ಲಿ ಆಟವಾಡುತ್ತ ಕೆರೆಗೆ ಜಾರಿಬಿದ್ದು ಅವಳಿ ಜವಳಿ ಮಕ್ಕಳಿಬ್ಬರು ಮೃತಪಟ್ಟಿರುವ ಧಾರುಣ ಘಟನೆ ನಡೆದಿದೆ.ಆಟವಾಡುತ್ತಿದ್ದ ಸಮಯದಲ್ಲಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ತಂದೆ ತಾಯಿಗಳ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಸ್ಥಳಕ್ಕೆ ತಹಶಿಲ್ದಾರ ರಾಜು ಮಾವರಕರ ಹಾಗೂ ಜಗದೀಶ ಕಮ್ಮಾರ ಕುಂದಗೋಳ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

