ಬೃಹತ್ ಮರವೊಂದು ಕ್ಯಾಂಟರ್ ವಾಹನದ ಮೇಲೆ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ.ಹಿರೇಕೆರೂರು ತಾಲ್ಲೂಕಿನ ಹದ್ರಿಹಳ್ಳಿ ಗ್ರಾಮದ ಹನುಮಂತಪ್ಪ ಮತ್ತು ವೀರೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಾಗರಕ್ಕೆ ಕಳುಹಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

