Breaking News

ಹೆಂಡತಿ ಹಣ ಕೊಡಲಿಲ್ಲ ಅಂತ ನೇಣಿಗೆ ಶರಣಾದ ಪತಿ..!

ಕೆಲಸ ಮಾಡ್ತಿದ್ದ ಈತ ರಾತ್ರಿ ಶಾಲೆ ಕಟ್ಟಡದಲ್ಲಿಯೇ ಮಲಗಿಕೊಳ್ತಿದ್ದ.ಹೀಗೆ ನಿನ್ನೆ ಅಂದ್ರೆ ಜೂನ್ 18 ರಂದು ಬೆಳಗ್ಗೆ 11 ಗಂಟೆಗೆ ಪತ್ನಿಗೆ ಕರೆ ಮಾಡಿ 20 ಸಾವಿರ ಹಣ ಕೇಳಿದ್ನಂತೆ. ಆದ್ರೆ ಪತ್ನಿ ಹಣ ಕೊಡಲು ನಿರಾಕರಿಸಿದ್ದ‌. ಇದರಿಂದ ಬೇಸರಗೊಂಡು ರಾತ್ರಿ ಮದ್ಯಪಾನ ಮಾಡಿ ಶಾಲೆ ಆವರಣದಲ್ಲಿರೊ ಕಟ್ಟಡದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ಸ್ಥಳಾಂತರಿಸಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದಾರೆ.

Share News

About BigTv News

Check Also

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ದಿಢೀರ್ ಬೆಂಕಿ: ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಬೆಂಗಳೂರು: ಕೋರಮಂಗಲ ಸಮೀಪದ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. …

Leave a Reply

Your email address will not be published. Required fields are marked *