Breaking News

ಹೂತಿಟ್ಟ ಮಹಿಳೆಯ ಶವ ಪತ್ತೆ!!

ಹೂತಿಟ್ಟ ಮಹಿಳೆಯ ಶವ ಪತ್ತೆಯಾಗಿದ್ದು, ಭೂಮಿಯಿಂದ ಮುಂಗೈ ಮೇಲೆ ಬಂದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ನಡೆದಿದೆ.ಕೊಲೆಯೋ ಅಥವಾ ವಾಮಾಚಾರದ ಪ್ರಯೋಗವೋ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಡಾ.ಕವಿತಾ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *