Breaking News

ಶಿವಮೊಗ್ಗದಲ್ಲಿ ಭೀಕರ ಅಪಘಾತ: ವೈದ್ಯ ದಂಪತಿ ಪುತ್ರಿ ಸಾವು!

ಕಾರು ಅಪಘಾತದಲ್ಲಿ ವೈದ್ಯ ದಂಪತಿಯ ಪುತ್ರಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಬಳಿ ನಡೆದಿದೆ.ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ನಿವಾಸಿ ಡಾ.ಸನಾ (22) ಮೃತ ವೈದ್ಯೆ. ಮೃತ ಸನಾ, ಡಾ.ಶಕಿಲ್ ಹಾಗೂ ಡಾ. ತಾಹೇರಾ ದಂಪತಿಯ ಪುತ್ರಿ.ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *