Breaking News

ಬೆಳಗಾವಿ: ಭೀಕರ ರಸ್ತೆ ಅಪಘಾತ,ತಪ್ಪಿದ ಭಾರಿ ಅನಾಹುತ!

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಭಾರಿ ಅನಾಹುತ ತಪ್ಪಿದೆ. ಹೌದು ಎಸ್ ಎಸ್ ಟ್ರಾವೆಲ್ಸ್ ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಹತ್ತಿರ ನಡೆದಿದೆ.ಅದೃಷ್ಟವಶಾತ್ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *