ಸಂಪಾಜೆಯಿಂದ ಅರಮನೆ ಎಂಬಲ್ಲಿಯ ತೋಟಕ್ಕೆ ಪಿಕಪ್ ನಲ್ಲಿ ಕೆಲಸದವನ್ನು ಮತ್ತು ಸಿಮೆಂಟ್ ಲೋಡ್ ಕೊಂಡೊಯ್ಯುವ ವೇಳೆ ಪೆಟ್ರೋಲ್ ಪಂಪ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ರಸ್ತೆಯ ಪಕ್ಕದ ಚರಂಡಿಗೆ ಬಿದ್ದ ಘಟನೆ ಸಂಪಾಜೆ ಗೇಟ್ ಸಮೀಪದ ಪೆಟ್ರೋಲ್ ಪಂಪ್ ಬಳಿ ಜೂ.20ರ ಶುಕ್ರವಾರ ನಡೆದಿರುವ ಬಗ್ಗೆ ವರದಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

