Breaking News

ರಾಯಚೂರು | ಬೈಕ್‌ಗೆ ಲಾರಿ ಢಿಕ್ಕಿ : ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು!

ನಾಗಪ್ಪ ತನ್ನ ಪತ್ನಿಯೊಂದಿಗೆ ಮಾನ್ವಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿ ಬರುತ್ತಿದ್ದ ಲಾರಿಯು ಬೈಕ್‌ಗೆ ಢಿಕ್ಕಿ ಹೊಡೆದಿದೆ.ಘಟನೆಯಲ್ಲಿ ನಾಗಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿ ದೇವಮ್ಮಗೆ ಗಂಭೀರವಾದ ಗಾಯಗಳಾಗಿದೆ. ಅವರನ್ನು ಚಿಕಿತ್ಸೆಗಾಗಿ ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *