Breaking News

ಜಪ್ಪಿಮೊಗರು ಬಳಿ ಭೀಕರ ಅಪಘಾತದಲ್ಲಿ ಕಾಂಗ್ರೆಸ್ ನಾಯಕ ಸೇರಿ ಇಬ್ಬರು ಸಾವು!!

ಮಂಗಳೂರಿನ ಜಪ್ಪಿಮೊಗರು ಬಳಿ ಕಾರು ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರಣ ಪತ್ತೆಯಾಗಿದೆ.ಮದ್ಯಪಾನ ಮಾಡಿ ಅತಿವೇಗವಾಗಿ ಕಾರು ಓಡಿಸಿದ್ದೇ ಅಪಘಾತಕ್ಕೆ ಕರಣ ಎಂದು ತಿಳಿದುಬಂದಿದೆ. ಮಧ್ಯರಾತ್ರಿವರೆಗೆ ಎಣ್ಣೆ ಪಾರ್ಟಿ ಮಾಡಿದ್ದ ಐವರು ಬಳಿಕ ಕಾರಿನಲ್ಲಿ ತಲಪಾಡಿಯಿಂದ ಮಂಗಳೂರಿಗೆ ಬಂದಿದ್ದರು. ಪೊಲೀಸರ ಪ್ರಕಾರ ಕಾರು ಗಂಟೆಗೆ 192 ಕಿ.ಮೀ ವೇಗದಲ್ಲಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *