Breaking News

ಜಿಲ್ಲೆಯಾದ್ಯಂತ 7,227 “ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ”!

ನಾಗರಿಕರಿಗೆ ಸಾರ್ವಜನಿಕ ಸುರಕ್ಷಾ ಕಾಯ್ದೆಯ ಕುರಿತು ಅರಿವು ಮೂಡಿಸುವುದರ ಜೊತೆಗೆ ಜನರ ಸಹಭಾಗಿತ್ವದೊಂದಿಗೆ ಜಿಲ್ಲೆಯಾದ್ಯಂತ 7,227 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡುವಲ್ಲಿ ಯಶಸ್ವಿಯಾಗಿದೆ.ಚಾಮರಾಜನಗರ ಠಾಣೆ ವ್ಯಾಪ್ತಿಯಲ್ಲಿ 50, ಸಂತೇಮರಹಳ್ಳಿಯಲ್ಲಿ 4, ಕೊಳ್ಳೇಗಾಲ ನಗರದಲ್ಲಿ 06, ಚೆಕ್‌ಪೋಸ್ಟ್‌ಗಳಲ್ಲಿ 9 ಸೇರಿದಂತೆ 64 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಇವುಗಳಲ್ಲಿ ಸ್ವಯಂಚಾಲಿತವಾಗಿ ನಂಬರ್‌ಪ್ಲೇಟ್ ಗುರುತಿಸುವ ಸಾಮರ್ಥ್ಯವಿರುವ 6 ಕ್ಯಾಮೆರಾಗಳಿವೆ.ಸಾರ್ವಜನಿಕ ಸುರಕ್ಷಾ ಕಾಯ್ದೆಯ ಬಗ್ಗೆ ವ್ಯಾಪಾರಿಗಳು ಉದ್ಯಮಿಗಳು ಶಿಕ್ಷಣ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಿದ ಫಲವಾಗಿ ಜಿಲ್ಲೆಯಲ್ಲಿ 7 ಸಾವಿರಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ ಮಾಡಲು ಸಾಧ್ಯವಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *