Breaking News

ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಆತಂಕ!!

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಆರಂಭದಲ್ಲಿಯೇ ಉತ್ತಮವಾಗಿ ಮಳೆಯಾಗಿದ್ದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಭರ್ತಿಯತ್ತ ತಲುಪುತ್ತಿದೆ. ಇದೀಗ ಕರ್ನಾಟಕದ ಜೀವನಾಡಿ ​ಕೃಷ್ಣರಾಜ ಸಾಗರ ಜಲಾಶಯ (ಕೆಆರ್‌ಎಸ್) ಕೂಡ ಬಹುತೇಕ ತುಂಬಿದ್ದು, ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹ ಆತಂಕ ಎದುರಾಗಿದೆ.ಸದ್ಯ 40 ಸಾವಿರ ಕ್ಯೂಸೆಕ್ ಒಳ ಹರಿವಿದ್ದು, ಒಂದು ವೇಳೆ ಒಳ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾದರೆ ಯಾವುದೇ ಕ್ಷಣದಲ್ಲಿ ಬೇಕಾದರೂ ಹೆಚ್ಚುವರಿ ನೀರು ಬಿಡುಗಡೆಯಾಗಬಹುದು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *