Breaking News

ಪತ್ರಕರ್ತರಿಗೆ ಬೆದರಿಕೆ ಹಾಕಿದರೆ ದಂಡ!ಮೋದಿ ಹೇಳಿಕೆ…

ಇತ್ತೀಚಿನ ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಇತರ ರಾಜ್ಯದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆದ ಪ್ರಕರಣಗಳು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸುತ್ತಿದೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ಕಾನೂನು ಜಾರಿಗೆ ತರಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರಧಾನ ಮಂತ್ರಿ ಮೋದಿ ಅವರು ಮಹತ್ವವಾದ ಘೋಷಣೆ ಮಾಡಿದ್ದಾರೆ. ಪತ್ರಕರ್ತರ ಮೇಲೆ ಹಲ್ಲೆ ಮಾಡುವ ಅಥವಾ ಅಸಭವಾಗಿ ವರ್ತಿಸುವ ವ್ಯಕ್ತಿಗಳ ಮೇಲೆ 50,000 ದಂಡ ಮೂರು ವರ್ಷ ಜೈಲು ಶಿಕ್ಷೆ ನೀಡುವ ರೀತಿ ಕಾನೂನು ಜಾರಿಗೊಳಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *