Breaking News

ಸ್ಪೋಟಕ ಭವಿಷ್ಯ ನುಡಿದ ಕೋಡಿ ಶ್ರೀ, ರಾಜ್ಯಕ್ಕೆ ಕಾದಿದೆಯಾ ಕಂಟಕ?

ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ
ಸಂಸದ ವಿ ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಭವಿಷ್ಯ ನುಡಿದಿದ್ದು, ನಿರೀಕ್ಷೆಗೂ ಮೀರಿ ನೋವು ಭಾರತವನ್ನ ಕಾಡಲಿದೆ ಎಂದು ಹೇಳಿದ್ದಾರೆ. ಅದರ ಜೊತೆಗೆ ರಾಜಕೀಯದಲ್ಲಿ ನಿರೀಕ್ಷೆ ಮಾಡದ ರೀತಿಯಲ್ಲಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ಹೇಳಿದ್ದಾರೆ.ಇನ್ನು ದೇಶದಲ್ಲಿ ಮೇಘ ಸ್ಪೋಟ ಆಗಲಿದ್ದು, ಯುದ್ಧ ಇದ್ದು, ಕಾರ್ಮೋಡ ಕವಿಯಲಿದೆ ಎಂದು ಹೇಳಿದ್ದಾರೆ. ರಾಜ್ಯ ಹಾಗೂ ದೇಶಕ್ಕೆ ಕಂಟಕ ಇದ್ದು, ಕೆಲ ಜನರು ಬಲಿಯಾಗಲಿದ್ದಾರೆ ಎಂದು ಶಾಕಿಂಗ್‌ ವಿಚಾರ ತಿಳಿಸಿದ್ದಾರೆ.ಸಿಎಂ ಬಗ್ಗೆ ಭವಿಷ್ಯ ನುಡಿದ ಸ್ವಾಮೀಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಭವಿಷ್ಯ ಹೇಳಿದ ಸ್ವಾಮೀಜಿಗಳು ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಈ ಬಾರಿ ಮಳೆ ಹೆಚ್ಚಾಗುವುದರಿಂದ ಜಲಸ್ಫೋಟ ಉಂಟಾಗುತ್ತದೆ ಎಂದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *