ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ ನಡೆದಿದೆ.ರಸ್ತೆ ಅವೈಜ್ಞಾನಿಕ ಕಾಮಗಾರಿ ಲಾರಿ ಪಲ್ಟಿಯಾಗಿದೆ ಎಂದು ಆರೋಪಿಸಲಾಗಿದೆ.ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರ ಹರಸಾಹಸಪಟ್ಟರು
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …