Breaking News

ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ನಿರ್ಬಂಧ ತೆರವು : ಕೇಂದ್ರ ಸರ್ಕಾರ ಮರು ಆದೇಶ.!

ಅಮೆರಿಕ ಭೇಟಿಗೆ ರಾಜಕೀಯ ಅನುಮತಿ ನಿರಾಕರಿಸಿದ್ದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಶ್ರೀ ಜೈಶಂಕರ್ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರು.ಸಹಕಾರಿ ಒಕ್ಕೂಟ ವ್ಯವಸ್ಥೆಯ ಚೈತನ್ಯವನ್ನು ಸಹ ಕಡೆಗಣಿಸುತ್ತದೆ. ಸಚಿವಾಲಯವು ಆದಷ್ಟು ಶೀಘ್ರವೇ ಸ್ಪಷ್ಟವಾದ ಲಿಖಿತ ಸ್ಪಷ್ಟೀಕರಣವನ್ನು ನೀಡುತ್ತದೆ ಎಂದು ನಾನು ಆಶಿಸುತ್ತೇನೆ ಎಂದು ಪತ್ರದ ಮೂಲಕ ಮನವಿ ಮಾಡಿದ್ದರು.ಇದೀಗ ಪ್ರವಾಸದ ನಿರ್ಬಂಧ ತೆರವು ಮಾಡಿ ಕೇಂದ್ರ ಸರ್ಕಾರ ಮರು ಅದೇಶ ಹೊರಡಿಸಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *