Breaking News

ಗಣಿ ಇಲಾಖೆಯ ಕೃಷ್ಣವೇಣಿ ಅಮಾನತು!!

‘ಲಂಚ ಪಡೆದ ಆರೋಪದ ಮೇಲೆ 18 ದಿನ ಬಂಧನದಲ್ಲಿದ್ದ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸದೇ ಅದೇ ಹುದ್ದೆಯಲ್ಲಿ ಮುಂದುವರಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿದೆ.ಜಾಮೀನು ಪಡೆದು ಹೊರಬಂದು ಮತ್ತೆ ಅದೇ ಹುದ್ದೆಯಲ್ಲಿ ಮುಂದುವರಿದಿದ್ದ ಇಲ್ಲಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *