Breaking News

ಆಗಸದಲ್ಲಿ ಹಾಟ್ ಏರ್ ಬಲೂನ್ ಬ್ಲಾಸ್ಟ್ , 8 ಮಂದಿ ಸಜೀವ ದಹನ!!

ಬ್ರೆಜಿಲ್‌ನ ಸಾಂತಾ ಕ್ಯಾಟರಿನಾ ರಾಜ್ಯದ ಪ್ರಿಯಾ ಗ್ರಾಂಡೆ ಎಂಬಲ್ಲಿ 22 ಜನರನ್ನು ಹೊತ್ತೊಯ್ಯುತ್ತಿದ್ದ ಬಿಸಿ ಗಾಳಿಯ ಬಲೂನ್ ಪತನಗೊಂಡು ಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ.ಆಗಸದಲ್ಲಿ ತೇಲುತ್ತಿದ್ದ ಹಾಟ್ ಏರ್ ಬಲೂನ್ ನೋಡ ನೋಡುತ್ತಿದ್ದಂತೆ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದ್ದು, ಆ ನಂತರ ದೊಡ್ಡ ಸ್ಫೋಟ ಸಂಭವಿಸಿದೆ.ಈ ಹೋಟ್ ಏರ್ ಬಲೂನ್ ನಲ್ಲಿದ್ದ 8 ಮಂದಿ ಸಜೀವ ದಹನವಾಗಿದ್ದು,ಈ ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *