Breaking News

ಇರಾನ್‌ ಮೇಲೆ ಅಮೆರಿಕ ಬಾಂಬ್ ದಾಳಿ!!

ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್’ ಹೆಸರಿನ ಮಿಲಿಟರಿ ಕಾರ್ಯಾಚರಣೆ ನಡೆಸುವ ಮೂಲಕ, ಇರಾನ್‌ ವಿರುದ್ಧ ಇಸ್ರೇಲ್‌ ಸಾರಿರುವ ಯುದ್ಧವನ್ನು ಅಮೆರಿಕ ಅಧಿಕೃತವಾಗಿ ಪ್ರವೇಶಿಸಿದಂತಾಗಿದೆ.ಇರಾನ್‌ನ ಫೋರ್ಡೊ, ನಟಾನ್ಜ್ ಹಾಗೂ ಇಸ್‌ಫಹಾನ್‌ನಲ್ಲಿರುವ ಪರಮಾಣು ಘಟಕಗಳನ್ನು ಗುರಿಯಾಗಿಸಿ ನಡೆಸಿದ ದಾಳಿ ಯಶಸ್ವಿಯಾಗಿದೆ’ ಎಂದು ಟ್ರಂಪ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ.ಪ್ರಮುಖ ಪರಮಾಣು ಘಟಕಗಳ ಮೇಲೆ ಭಾರಿ ಪ್ರಮಾಣದ ಬಾಂಬ್‌ ಹಾಕಲಾಗಿದ್ದು, ಎಲ್ಲ ಯುದ್ಧವಿಮಾನಗಳು ಸುರಕ್ಷಿತವಾಗಿ ಮರಳಿವೆ’ ಎಂದು ಹೇಳಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *