Breaking News

ಯುದ್ಧ ವ್ಯಾಪಕವಾಗುವ ಆತಂಕ: ವಿಶ್ವಸಂಸ್ಥೆ ಹೇಳಿಕೆ…

ಇರಾನ್‌ ಮೇಲಿನ ಅಮೆರಿಕ ದಾಳಿಯಿಂದ ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಅಪಾಯಕಾರಿಯಾಗುವಷ್ಟು ಉಲ್ಬಣಿಸಲಿದೆ’ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್‌ ಆತಂಕ ವ್ಯಕ್ತಪಡಿಸಿದ್ದಾರೆ. ‘ಈ ಸಂಘರ್ಷ ನಿಯಂತ್ರಣ ತಪ್ಪುವ ಅಪಾಯವಿದ್ದು ಪಶ್ಚಿಮ ಏಷ್ಯಾ ಪ್ರದೇಶಕ್ಕೆ ಮಾತ್ರವಲ್ಲ ಜಗತ್ತಿನ ಮೇಲೂ ಭೀಕರ ಪರಿಣಾಮಗಳನ್ನು ಉಂಟು ಮಾಡಲಿದೆ’ ಎಂದು ಗುಟೆರಸ್ ಹೇಳಿದ್ದಾರೆ.ಇರಾನ್‌ ಭಾನುವಾರ ಶಪಥ ಮಾಡಿದ್ದು ‘ತಾನು ನೀಡುವ ಪ್ರತ್ಯುತ್ತರ ಶಾಶ್ವತ ಪರಿಣಾಮವನ್ನುಂಟು ಮಾಡಲಿದೆ’ ಎಂದು ಹೇಳಿದೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *