Breaking News

ಪತ್ನಿಯ ಜತೆಗೂಡಿ ಬರೋಬ್ಬರಿ 112 ಜನರಿಗೆ ವಂಚಿನೆ!!

ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಲಕ್ಷಗಟ್ಟಲೇ ಹಣವನ್ನು ಗೂಗಲ್ ಪೇ/ ಫೋನ್​ ಪೇ ಸ್ಕ್ಯಾನರ್ ಸ್ಕ್ರೀನ್​ಶಾಟ್​ ಬಳಸಿಕೊಂಡು ಜನರಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ.ಒಂದೂವರೆ ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾದ ಈ ಜೋಡಿ, ಒಟ್ಟಿಗೆ ಕಳ್ಳತನದ ಕೆಲಸದಲ್ಲಿ ತೊಡಗಿದ್ದರು.ಸೈಬರ್ ಕ್ರೈಮ್ ಪೊಲೀಸರ ಸಹಾಯದಿಂದ ಇಬ್ಬರನ್ನು ಬಂಧಿಸಿ, ಅವರ ಮೊಬೈಲ್‌ಗಳನ್ನು ಪರಿಶೀಲಿಸಲಾಗಿದೆ. ಪತ್ನಿಯ ಜತೆಗೂಡಿ ಬರೋಬ್ಬರಿ 112 ಜನರಿಗೆ ವಂಚಿಸಿರುವ ರಿಜ್ವಾನಿ, ಇಲ್ಲಿಯವರೆಗೆ ಸುಮಾರು 2 ಲಕ್ಷ ರೂ.ಗೂ ಅಧಿಕ ಹಣವನ್ನು ವಂಚಿಸಿದ್ದಾರೆ ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ,

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *