Breaking News

ಅಡವಿಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಅಕ್ರಮ ಸಂಬಂಧ ಆರೋಪ, ಮಠದಿಂದ ಉಚ್ಚಾಟನೆ..!

ವಿಜಯಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ಆ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನ ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *