12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೀಟ್ ಪರೀಕ್ಷೆ ಬರೆದಿದ್ದು, ಇತ್ತೀಚೆಗೆ ಬಂದ ಫಲಿತಾಂಶದಲ್ಲಿ ಆಕೆಗೆ ನಿರೀಕ್ಷಿತ ಫಲಿತಾಂಶ ಬರಲಿಲ್ಲ.ಕಳಪೆ ಅಂಕಗಳನ್ನು ನೋಡಿ ಕುಪಿತಗೊಂಡಿದ್ದರು. ಹೀಗಾಗಿ ಸಿಟ್ಟಿನಲ್ಲಿದ್ದ ಅವರು ಕರುಣೆ ಇಲ್ಲದೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.ಶಾಲೆಯಿಂದ ಕಾರ್ಯಕ್ರಮ ಮುಗಿಸಿ ಮನೆಗೆ ಬಂದ ವೇಳೆ ಅಪ್ಪನಿಗೆ ಈ ವಿಚಾರ ತಿಳಿದಿದ್ದು, ಕೂಡಲೇ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಸ್ಪತ್ರೆಗೆ ಬರುವಷ್ಟರಲ್ಲಿಯೇ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರ ಘೋಷಿಸಿದ್ದಾರೆ. ಘಟನೆಯ ಬಳಿಕ ವಿದ್ಯಾರ್ಥಿನಿಯ ತಂದೆ ಧೊಂಡಿರಾಮ್ ಭೋಸಲೆ ಅವರನ್ನು ಪೊಲೀಸರು ಬಂಧಿಸಿ ಕಸ್ಟಡಿಗೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

