Breaking News

ಅಮೆರಿಕ ವಾಯುನೆಲೆ ಮೇಲೆ ಇರಾನ್ ಭೀಕರ ದಾಳಿ..!

ಅಮೆರಿಕ ವಿರುದ್ಧ ಪ್ರತಿ ದಾಳಿಗೆ ಇರಾನ್ ಮತ್ತೆ ಸಿದ್ಧತೆ. ಆಪರೇಷನ್ ಮಿಡ್‍ನೈಟ್ ಹ್ಯಾಮರ್ ಹೆಸರಲ್ಲಿ ಇರಾನ್‍ನ ಮೂರು ಪ್ರಮುಖ ಪರಮಾಣು ಕೇಂದ್ರಗಳಾದ ಫೋರ್ಡೊ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕಾ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್ ಕೆರಳಿ ಕೆಂಡವಾಗಿದ್ದು ಪ್ರತಿದಾಳಿ ನಡೆಸಲು ಪ್ರತಿಜ್ಞೆ ಮಾಡಿದೆ. ಇದರ ಬೆನ್ನಲ್ಲೇ ಇರಾನ್ ದಾಳಿಯ ತಂತ್ರ ರೂಪಿಸಲು ಮುಂದಾಗಿದೆ.ವಿಶ್ವಸಂಸ್ಥೆಯ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾಮಿನಿ , ಅಮೆರಿಕಾದ ಮೇಲೆ ದಾಳಿ ಮಾಡುವ ಮೂಲಕ ಇರಾನ್ ರಕ್ಷಣೆ ಮಾಡಿಕೊಳ್ಳುವ ಉದ್ದೇಶ ನಮ್ಮದು, ಅಮೆರಿಕಾದ ಮೇಲೆ ನಡೆಯುವ ದಾಳಿ ಮತ್ತು ಸಮಯವನ್ನು ನಾವು ನಿರ್ಧರಿಸುತ್ತೇವೆ ಎಂದು ಶಪಥ ಮಾಡಿದ್ದರು. ಆ ಮಾತಿನಂತೆ ಇದೀಗ ಅಮೆರಿಕ ವಾಯುನೆಲೆ ಮೇಲೆ ಇರಾನ್ ದಾಳಿ ಮಾಡಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *