Breaking News

ಕೊಲೆ ಪ್ರಕರಣದಲ್ಲಿ ಶವ ಹೂತುಹಾಕಿದ್ದೆ ಎಂದು ಶರಣಾಗಲು ಮುಂದಾದ ವ್ಯಕ್ತಿ!

ವಕೀಲರೊಬ್ಬರ ಬಳಿ ವಿಚಾರ ವಿನಿಮಯ ಮಾಡಿಕೊಂಡಿರುವ ವ್ಯಕ್ತಿ, ಪೊಲೀಸರ ಸಮ್ಮುಖದಲ್ಲಿ ಶವಗಳನ್ನು ಹೊರತೆಗೆಯಲು ನಿರ್ಧರಿಸಿರುವುದಾಗಿ ಹೇಳಿಕೊಂಡಿದ್ದಾನೆ.ಆರೋಪಿ ಶರಣಾಗತಿಗೆ ಒಪ್ಪಿಕೊಂಡಿರುವ ಬಗ್ಗೆ ವಕೀಲರು ಬಿಡುಗಡೆ ಮಾಡಿದ ಮಾಹಿತಿ ಪತ್ರವೊಂದು ವೈರಲ್ ಆಗಿದ್ದು, ಈ ವಿಚಾರವಾಗಿ ಅಡ್ವೋಕೇಟ್ ಅನ್ನು ಸಂಪರ್ಕಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಾಹಿತಿ ಪಡೆದಿದ್ದಾರೆ.ಅದರಂತೆ ಆ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *