ಮಗಳ ಮೇಲೆ ಮೂರು ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಆರೋಪದ ಮೇಲೆ ಆಕೆಯ ತಂದೆಯನ್ನು (53 ವರ್ಷ) ನಗರದ ಪೊಲೀಸರು ಬಂಧಿಸಿದ್ದಾರೆ.ತಂದೆ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ತಾಯಿ ಕೆಲಸಕ್ಕೆ ಹೋದ ಬಳಿಕ ತಂದೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ಸಂತ್ರಸ್ತೆ ತಿಳಿಸಿದ್ದಾಳೆ.ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಆಕೆಯ ತಂದೆಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

