Breaking News

ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ !

ಸೂಪರ್‌ಹಿಟ್ ಧಾರಾವಾಹಿಯ ಸೆಟ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಇನ್ನೇನು ಇವತ್ತಿನ ಚಿತ್ರೀಕರಣ ಪ್ರಾರಂಭವಾಗುವ ಹಂತದಲ್ಲಿದ್ದಾಗಲೇ ಬೆಂಕಿ ಅವಘಡ ಸಂಭವಿಸಿದೆ.ಅವಘಡದಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿಲ್ಲ. ಸುರಕ್ಷತಾ ನಿಯಮಗಳನ್ನು ಜಾರಿಗೆ ತರುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಗ್ನಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಕಾರ್ಯಕ್ರಮ ನಿರ್ಮಾಪಕ, ನಿರ್ಮಾಣ ಸಂಸ್ಥೆ ಅಥವಾ ಟಿವಿ ಚಾನೆಲ್ ಅನ್ನು ತಕ್ಷಣವೇ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಅವರು ಕಟ್ಟುನಿಟ್ಟಾಗಿ ಹೇಳಿದ್ದಾರೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *