Breaking News

ಮನೆಯಲ್ಲಿ ಸಿಲಿಂಡರ್ ಗ್ಯಾಸ್ ಸ್ಫೋಟ!!

ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡಿರುವ ಭಯಾನಕ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮಧ್ಯಾಹ್ನದ ಸಮಯ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ದೊಡ್ಡ ದುರ್ಘಟನೆ ಸಂಭವಿಸಿಲ್ಲ. ಅನಿಲ ಸೋರಿಕೆಯ ಸಂದರ್ಭದಲ್ಲಿ ಮಹಿಳೆಯು ಮನೆಯ ಬಾಗಿಲು ಹಾಗೂ ಕಿಟಕಿಗಳನ್ನು ತೆರೆದಿಟ್ಟಿದ್ದರಿಂದ ಸ್ಫೋಟದ ತೀವ್ರತೆ ಕಡಿಮೆಯಾಗಿದೆ.ಮಹಿಳೆ ಹಾಗೂ ಪುರುಷ ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *