ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್‌ಗೆ ಸೇರಿದ, ಗದಗ ನಗರದ ಶಿವಾನಂದ ನಗರದ ಬಾಡಿಗೆ ಮನೆ ಮತ್ತು ಕಚೇರಿ ಮೇಲೆ, ಇಂದು ಬೆಳ್ಳಂಬೆಳಿಗ್ಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.ಬಾಗಲಕೋಟೆ, ಜಮಖಂಡಿ, ಕೆರೂರ ಮನೆಗಳ ಮೇಲೂ ದಾಳಿ ಮಾಡಿ, ಲೋಕಾಯುಕ್ತ ಅಧಿಕಾರಿಗಳು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿ ಎಸ್ ಪಾಟೀಲ, ಸಿಪಿಐ ಪರಶುರಾಮ ಕವಟಗಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

