Breaking News

ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆ!!

ಆರಂಭವಾದ ಯುದ್ಧಕ್ಕೆ ವಿರಾಮ ಘೋಷಿಸಲಾಗಿದೆ. ಇದೀಗ ಟ್ರಂಪ್ ಆಡಳಿತವು ಮಧ್ಯಪ್ರಾಚ್ಯದಲ್ಲಿ ಯಾವುದೇ ಮಿಲಿಟರಿ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮವನ್ನು ಘೋಷಿಸಿದ್ದಾರೆ.ಕತಾರ್‌ನಲ್ಲಿರುವ ಅಮೆರಿಕದ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿ ಸ್ವೀಕಾರಾರ್ಹವಲ್ಲ ಮತ್ತು ಅದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಸೌದಿ ಹೇಳಿತ್ತು. ಇದಕ್ಕೂ ಮೊದಲು, ರಷ್ಯಾದ ಪರವಾಗಿ ಮೆಡ್ವೆಡೆವ್, ರಷ್ಯಾ ಇರಾನ್‌ಗೆ ಪರಮಾಣು ಶಸ್ತ್ರಾಸ್ತ್ರಗಳನ್ನು ನೀಡುವ ಉದ್ದೇಶವನ್ನು ಹೊಂದಿಲ್ಲ, ಆದರೆ ಇತರ ದೇಶಗಳು ಅವುಗಳನ್ನು ನೀಡಬಹುದು ಎಂದು ಹೇಳಿದ್ದರು.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *