ಮೈಕ್ರೋ ಫೈನಾನ್ಸ್ ಸಿಬ್ಬಂದಿ ಬಾಲಕಿಯನ್ನ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬಾಲಕಿ ಎಳೆದೊಯ್ದಿದ್ದ ಪ್ರಕರಣದ A1 ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಜಿತ್ ಬಂಧಿತ ಆರೋಪಿ.ತಮಿಳುನಾಡಿನ ಕೊಯಮತ್ತೂರಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

