ಕೊಪ್ಪಳದಿಂದ ಗದಗ ಕಡೆ ತೆರಳುತ್ತಿದ್ದ ಕಾರು ಜಮೀನಿನಿಂದ ಹೂವಿನ ಗಂಟನ್ನು ತೆಗೆದುಕೊಂಡು ಲಕ್ಕುಂಡಿ ಗ್ರಾಮಕ್ಕೆ ಹೊರಟಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …