Breaking News

ಪಾದಚಾರಿ ಮಹಿಳೆಯರಿಗೆ ಡಿಕ್ಕಿ ಹೊಡೆದ ಕಾರು : ಇಬ್ಬರು ಸ್ಥಳದಲ್ಲೇ ಸಾವು!

ಪಾದಚಾರಿ ಮಹಿಳೆಯರಿಗೆ ಕಾರು ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯರು ಸಾವನ್ನಪ್ಪಿದ್ದಾರೆ.60 ವರ್ಷದ ತಿಮ್ಮಕ್ಕ ಹಾಗೂ 33 ವರ್ಷದ ಯಶೋಧ ಮೃತರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನದೆಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *