Breaking News

ಮೃತ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿದ ಗ್ರಾಮಸ್ಥರು.

ಅನಾರೋಗ್ಯದಿಂದ ಮೃತಪಟ್ಟ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿರುವ ಅಪರೂಪದ ಘಟನೆ ಇಂಡಿ ತಾಲೂಕಿನ ಹೊರ್ತಿಯಲ್ಲಿ ನಡೆದಿದೆ. ಗ್ರಾಮದ ಆರಾಧ್ಯ ದೈವ ಶ್ರೀ ರೇವಣಸಿದ್ಧೇಶ್ವರ ದೇವರಿಗಾಗಿ ಕಳೆದ 15 ವರ್ಷಗಳ ಹಿಂದೆ ಹಸುವನ್ನು ಬಿಡಲಾಗಿತ್ತು. ಯಾವಾಗಲೂ ಗುಡಿಯ ಮುಂದೆಯೇ ಇರುತ್ತಿದ್ದ ಹಸುವಿಗೆ ನಿತ್ಯ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಗೋಮಾತೆ ಎಂದು ಭಕ್ತಿಯಿಂದ ಪೂಜಿಸುತ್ತಿದ್ದರು.ಗ್ರಾಮಸ್ಥರ ದೈವಿಭಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *