Breaking News

ಶಾಲಾ ಬಾಲಕಿಯರಿಗೆ ನಡುರಸ್ತೆಯಲ್ಲೇ ಕಿರುಕುಳ: ಆರೋಪಿ ಕಾಲಿಗೆ ಗುಂಡು!

ಬಾಲಕಿ ಬರೇಲಿಯ ಇಜ್ಜತ್‌ನಗರದಲ್ಲಿ ಕೋಚಿಂಗ್ ತರಗತಿಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ವಿಕೃತಕಾಮಿ ಮಠ ಕಮಲ್ ನಯನ್‌ಪುರ ನಿವಾಸಿ ಮುಸಬ್ಬೀರ್ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಪರಾರಿಯಾಗಿದ್ದಾನೆ.ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸುವ ಮೂಲಕ ಆತನನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯಿಂದ 315 ಬೋರ್ ಪಿಸ್ತೂಲ್, 315 ಬೋರ್ ಕಾರ್ಟ್ರಿಡ್ಜ್, ಲೈವ್ ಕಾರ್ಟ್ರಿಡ್ಜ್‌ಗಳು ಮತ್ತು ನಂಬರ್ ಪ್ಲೇಟ್ ಇಲ್ಲದ ಬೈಕ್ ವೊಂದನ್ನು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *