Breaking News

ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಗಾಂಜಾ ಗ್ಯಾಂಗ್‌ ಅರೆಸ್ಟ್‌!

ಅಂಗಡಿಗೆ ತೆರಳುತ್ತಿದ್ದ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದಾರೆ. ಜಾನ್‌ ರಿಚರ್ಡ್‌, ಪುನೀತ್‌, ಅನುಷ್‌ ಮದನ್‌, ಕಾಣಿಕ್ಯಾ ಸ್ವಾಮಿ ಬಂಧಿತ ಆರೋಪಿಗಳಾಗಿದ್ದು, ಗಾಂಜಾ ನಶೆಯಲ್ಲಿ ಇವರು ಮನಬಂದಂತೆ ವರ್ತಿಸಿದ್ದರು.ಯುವಕರಿಗೆ ಕಾಲಿನಿಂದ ಒದ್ದು ತೆರಳಿದ್ದ ಯುವತಿಯ ಮನೆಯ ಬಳಿಗೂ ಹೋಗಿ ಪುಂಡರು ಆವಾಜ್‌ ಹಾಕಿದ್ದರು. ಬಳಿಕ ಸಂತ್ರಸ್ತ ಯುವತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *