Breaking News

ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು!!

ಅಥಣಿ ತಾಲೂಕಿನ ಚಮಕೇರಿ ಗ್ರಾಮದ ಶಿವಯ್ಯ ಸ್ವಾಮಿ ಅನುದಾನಿತ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಬೇಡರ ಹಟ್ಟಿ ಗ್ರಾಮ ರೇಣುಕಾ ಸಂಜಯ್ ಬಂಡಗರ್ ಮಂಗಳವಾರ ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಹೃದಯಘಾತ ಸಂಭವಿಸಿದೆ ಕೂಡಲೇ ಶಿಕ್ಷಕರು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *