Breaking News

ಕಲುಷಿತ ನೀರು ಸೇವಿಸಿ ಮಹಿಳೆ ಸಾವು!

ಹೂವಿನ ಹಡಗಲಿ ತಾಲೂಕಿನಲ್ಲಿ ಕಲುಷಿತ ನೀರು ಕುಡಿದು ಮಾನ್ಯ ರಮಸಲವಾಡ ಗ್ರಾಮದ ಹಡಗಲಿ ಹುಲಿಗೆಮ್ಮ ಸೋಮವಾರ ರಾತ್ರಿ ಮೃದಪಟ್ಟಿದ್ದಾರೆ ಕಳೆದ ವಾರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಎಪ್ಪತ್ತರಿಂದ 80 ಜನ ಆರೋಗ್ಯದಲ್ಲಿ ವ್ಯತ್ಯವಾಗಿದ್ದು ಚಿಕಿತ್ಸೆ ನೀಡಲಾಗಿತ್ತು ಹುಲಿಗೆಮ್ಮನವರು ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದ ಇವರು ಭಾನುವಾರ ಮನೆಗೆ ಹೋಗಿದ್ದರು ಆದರೆ ಸೋಮವಾರ ಆರೋಗ್ಯದಲ್ಲಿ ಮತ್ತೆ ವ್ಯತ್ಯಾಸ ಕಾಣಿಸಿಕೊಂಡು ಮೃತಪಟ್ಟಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *