Breaking News

ಮುಕ್ತಾಯ ಹಂತಕ್ಕೆ ಸಿಗಂದೂರು ಸೇತುವೆ ಕಾಮಗಾರಿ.

ಕೊಲ್ಲೂರು ಮತ್ತು ಸಿಗಂಧೂರು ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಸುಮಾರು 450 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಆಧುನಿಕ ತಂತ್ರಜ್ಞಾನ ಬಳಸಿ ನಿರ್ಮಿಸಿರುವ ದೇಶದ ಎರಡನೇ ಉದ್ದದ ಸೇತುವೆ ಇದಾಗಿದೆ. ಸೇತುವೆ ಪರಿಶೀಲನೆಯ ದೃಶ್ಯ ಡ್ರೋನ್​ ಕಣ್ಣಲ್ಲಿ ಸೆರೆಯಾಗಿದೆ.ಸೇತುವೆಯ ನಿರ್ಮಾಣ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದೀಗ ಲೋಡ್ ಗಟ್ಟಲೇ ಟಿಪ್ಪರ್ ಲಾರಿಗಳನ್ನು ಹ್ಯಾಂಗಿಂಗ್ ಸೇತುವೆ ಮೇಲೆ ನಿಲ್ಲಿಸಿ ಲೋಡ್​ ಟೆಸ್ಟಿಂಗ್​ಮಾಡಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *