Breaking News

ಕಲಬುರಗಿ :ಮಚ್ಚಿನಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ!!

ಮಂಗಳವಾರ ತಡರಾತ್ರಿ ರಾತ್ರಿ 11.30 ರ ಸುಮಾರಿಗೆ ಡಾಬಾಗೆ ನುಗ್ಗಿದ ಸುಮಾರು 8-10 ದುಷ್ಕರ್ಮಿಗಳು ಮಾಲೀಕ ಮತ್ತು ನೌಕರರು ಕೆಲಸ ಮಾಡುತ್ತಿದ್ದಾಗ ಮೂವರರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ಮೃತರನ್ನು ಡಾಬಾದ ಮಾಲೀಕರು ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ.ಕಲಬುರಗಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *